ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಮಂಡ್ಯ ಇಲ್ಲಿ ಖಾಲಿ ಇರುವ ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳಿಗೆ ನೇರ ಸಂದರ್ಶನ
Published by: Surekha Halli | Date:3 ಮೇ 2021
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಮಂಡ್ಯ ಜಿಲ್ಲೆ ಮಂಡ್ಯ ಇಲ್ಲಿನ ಅಧೀನ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಕೋವಿಡ್ -19 ಸಾಂಕ್ರಾಮಿಕ ರೋಗದ ನಿರ್ವಹಣೆ ಸಮಯದಲ್ಲಿ ರಚಿಸಲಾದ 06 ಐ ಸಿ ಯು ಬೆಡ್ ಗಳನ್ನು ಕಾರ್ಯಗತಗೊಳಿಸಿ ನಿರ್ವಹಿಸಲು ಹೆಚ್ಚುವರಿ ಮಾನವ ಸಂಪನ್ಮೂಲದ ಅವಶ್ಯಕತೆಯಿದ್ದು, ಕಾರಣ ಅಭ್ಯರ್ಥಿಗಳನ್ನು ದಿನಾಂಕ : 30-09-2021 ರವರೆಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ಸಿಬ್ಬಂದಿಗಳನ್ನು ಆಯ್ಕೆ ಮಾಡಲು ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಿನಾಂಕ : 06-05-2021 ರಂದು ಬೆಳಿಗ್ಗೆ 11:00 ಗಂಟೆಯಿಂದ ಸಂಜೆ 04:00 ಗಂಟೆಯ ಒಳಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕೊಠಡಿಯಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ.
* ಹುದ್ದೆಗಳ ವಿವರ :
- ವೈದ್ಯಾಧಿಕಾರಿಗಳು - 03
- ಶುಶ್ರೂಷಾಧಿಕಾರಿ - 03
No. of posts: 6
Comments