ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯ ವಿಜಯಪುರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by Surekha Halli
17 ಜುಲೈ 2020
Others
Job Overview
- No. of posts
- 79
- Start Date
- 17 ಜುಲೈ 2020
- Employment Type
- FULL_TIME
- Organization
- KPSC Vaani (Website)
- Location
- ವಿಜಯಪುರ, KA,
Qualification:
- ಡಿಪ್ಲೊಮಾ / ಬಿಎಸ್ಸಿ ನರ್ಸಿಂಗ್ / ಡಿಎಂಎಲ್ ಟಿಸಿ /ಡಿ ಫಾರ್ಮಾಸಿಯನ್ನು ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ನರ್ಸಿಂಗ್ ಶಾಲೆಗಳಲ್ಲಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
- ಹುದ್ದೆಗೆ ಸಂಬಂಧಪಟ್ಟ ದಾಖಲಾತಿಗಳನ್ನು ದಿನಾಂಕ : 20-07-2020 ರಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯ ವಿಜಯಪುರ, ಸಿಬ್ಬಂದಿಯ ಶಾಖೆಯಲ್ಲಿ ಸಲ್ಲಿಸತಕ್ಕದ್ದು
- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಸೂಚನೆಯನ್ನು ಕೂಡಲೇ ಡೌನ್ಲೋಡ್ ಮಾಡಿಕೊಳ್ಳಿ.

Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.