ಉಡುಪಿ ಜಿಲ್ಲಾ ತಂಬಾಕು ನಿಯಂತ್ರಣ ಘಟಕದಲ್ಲಿ ಖಾಲಿ ಇರುವ ಸಮಾಜ ಸೇವಕ ಹುದ್ದೆಗಳ ನೇಮಕಾತಿ | ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Bhagya R K | Date:26 ನವೆಂಬರ್ 2024

2024-25ನೇ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದ ಉಡುಪಿ ಜಿಲ್ಲಾ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಖಾಲಿ ಇರುವ ಸಮಾಜ ಸೇವಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ.
No. of posts: 1
Comments