ದೂರಸಂಪರ್ಕ ಇಲಾಖೆಯಲ್ಲಿ (DOT) ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ

ದೂರಸಂಪರ್ಕ ಇಲಾಖೆಯಲ್ಲಿ (DOT)  ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ
Published by Bhagya R K
09 ಮೇ 2023 Others

ದೂರಸಂಪರ್ಕ ಇಲಾಖೆ  (DOT )ನಲ್ಲಿ ಖಾಲಿ ಇರುವ 30 ಕೆಟಗರಿ ಎ  ಮತ್ತು ಕೆಟಗರಿ ಬಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 12 ಮೇ 2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. 
ಹುದ್ದೆಗಳ ವಿವರ : 30
ಕೆಟಗರಿ ಎ - 22
ಕೆಟಗರಿ ಬಿ  - 2
ಕೆಟಗರಿ ಸಿ  - 3
ಕೆಟಗರಿ ಡಿ - 3

Job Overview
No. of posts
30
Start Date
9 ಮೇ 2023
End Date
12 ಮೇ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಶಾರ್ಟ್ ಲಿಸ್ಟ್ ಮಾಡಿದ ಅಭ್ಯರ್ಥಿಗಳನ್ನು ಸಂದರ್ಶನ ನಡೆಸುವ ಮೂಲಕ ಆಯ್ಕೆಮಾಡಿಕೊಳ್ಳಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು  ICWA/ CA/ MBA ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ 32 ವರ್ಷ ವಯೋಮಿತಿಯನ್ನು ಹೊಂದಿರಬೇಕು. 

To Download the official notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.