ದೂರಸಂಪರ್ಕ ಇಲಾಖೆಯಲ್ಲಿ (DOT) ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Bhagya R K | Date:18 ನವೆಂಬರ್ 2024
ದೂರಸಂಪರ್ಕ ಇಲಾಖೆ (DOT )ನಲ್ಲಿ ಖಾಲಿ ಇರುವ 48 ಉಪ ವಿಭಾಗೀಯ ಇಂಜಿನಿಯರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುತ್ತದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ.
No. of posts: 48
Comments