ದೂರಸಂಪರ್ಕ ಇಲಾಖೆಯಲ್ಲಿ (DOT) ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ದೂರಸಂಪರ್ಕ ಇಲಾಖೆಯಲ್ಲಿ (DOT)  ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Yallamma G
17 ಮೇ 2024 Others
Tags: Degree

ದೂರಸಂಪರ್ಕ ಇಲಾಖೆ  (DOT )ನಲ್ಲಿ ಖಾಲಿ ಇರುವ 8 ರಿಸರ್ಚ್ ಅಸೋಸಿಯೇಟ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 17 ಜೂನ್ 2024 ರೊಳಗಾಗಿ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುತ್ತದೆ. 

ಅರ್ಜಿ ಸಲ್ಲಿಸುವ ವಿಳಾಸ : 
ADET (SC & HQ), Room 301, National Centre for Communication Security, 2nd Floor,
City Telephone Exchange, Sampangirama Nagar, Bengaluru-560027

Job Overview
No. of posts
8
Start Date
17 ಮೇ 2024
End Date
17 ಜೂನ್ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಶಾರ್ಟ್ ಲಿಸ್ಟ್ ಮಾಡಿದ ಅಭ್ಯರ್ಥಿಗಳನ್ನು ಸಂದರ್ಶನ ನಡೆಸುವ ಮೂಲಕ ಆಯ್ಕೆಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು BE/ BTech/ MTech/ MS/ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು. 
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ 35 ವರ್ಷ ವಯೋಮಿತಿಯನ್ನು ಹೊಂದಿರಬೇಕು. 
To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.