ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ (DRDO) ಖಾಲಿ ಇರುವ 150 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಭಾರತ ಸರ್ಕಾರದ ರಕ್ಷಣಾ ಸಚಿವಾಲಯದ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO) ಯು ದೆಹಲಿಯಲ್ಲಿ ಪ್ರಧಾನ ಕಚೇರಿಯನ್ನು ಹೊಂದಿದೆ. ಪ್ರಸ್ತುತ ಸಂಸ್ಥೆಯಲ್ಲಿ ಖಾಲಿ ಇರುವ 150 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳ ನೇಮಕಕ್ಕೆ ಅಧಿಸೂಚನೆಯನ್ನು ಹೊರಡಿಸಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನ ಸಲ್ಲಿಸಬಹುದು. ಆನ್ಲೈನ್ ಅರ್ಜಿ ಪ್ರಕ್ರಿಯೆಯು ಜನವರಿ 05 2021 ಪ್ರಾರಂಭಗೊಂಡು 29 ಜನವರಿ 2021 ರಂದು ಕೊನೆಗೊಳ್ಳುತ್ತದೆ.
Job Overview
- No. of posts
- 150
- Start Date
- 5 ಜನವರಿ 2021
- End Date
- 29 ಜನವರಿ 2021
- Employment Type
- FULL_TIME
- Organization
- KPSC Vaani (Website)
- Location
- Across India, KA,
Selection Procedure:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಅರ್ಹತೆಯ ಆಧಾರದ ಮೇಲೆ ಆಯ್ಕೆ ಪಟ್ಟಿ ಮೂಲಕ ನೇಮಕ ಮಾಡಲಾಗುತ್ತದೆ.
Qualification:
ವಿವಿಧ ವಿಭಾಗಗಳ ಹುದ್ದೆಗಳಿಗನುಗುಣವಾಗಿ ಅಭ್ಯರ್ಥಿಗಳು ಡಿಪ್ಲೋಮಾ, ಐಟಿಐ ಮತ್ತು ಬಿ.ಇ/ ಬಿ.ಟೆಕ್ ವಿದ್ಯಾರ್ಹತೆಯನ್ನು ಹೊಂದಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ- 18 ವರ್ಷಗಳನ್ನು ಪೂರ್ಣಗೊಳಿಸಿರಬೇಕು ಮತ್ತು ಗರಿಷ್ಠ- 37 ವರ್ಷದ ವಯೋಮಿತಿ ಒಳಗಿನವರಾಗಿರಬೇಕು.
Apply online
To Buy : ನಿಮ್ಮ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಹಲವು ಉತ್ತಮ ಪುಸ್ತಕಗಳನ್ನು ಈ ಲಿಂಕ್ ಮೂಲಕ ಕೂಡಲೇ ಖರೀದಿ ಮಾಡಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.