ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ
Published by Yallamma G
13 ಸೆಪ್ಟೆಂಬರ್ 2022 Others State Important

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಇರುವ 58 ಟೆಕ್ನೀಶಿಯನ್ ಮತ್ತು ಗ್ರಾಜುವೇಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 17/10/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. 
ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ : 58
* Graduate Apprentice : 32
* Technician Apprentice : 26

ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಈ ಕೆಳಗೆ ನೀಡಿರುವ ವಿಳಾಸಕ್ಕೆ ನಿಗದಿತ ನಮೂನೆಯಲ್ಲಿ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದು.

 

"Director, Integrated Test Range (ITR), Chandipur Balasore, Odisha - 756025"

Job Overview
No. of posts
58
Start Date
13 ಸೆಪ್ಟೆಂಬರ್ 2022
End Date
17 ಅಕ್ಟೋಬರ್ 2022
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು ತದನಂತರ ಲಿಖಿತ ಪರೀಕ್ಷೆ/ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು Diploma/ B.Com/ BBA/ B.Lib.Sc/ B.E/ B.Tech ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.