ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ
Published by Bhagya R K
07 ಜನವರಿ 2025 Others
Tags: Degree

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO)ಯ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸೆಂಟರ್ ಫಾರ್ ಏರ್ ಬೋರ್ನ್ ಸಿಸ್ಟಮ್ಸ್(CABS) ನಲ್ಲಿ ಖಾಲಿ ಇರುವ 25 ಏರೋನಾಟಿಕಲ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್, ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಇಂಜಿನಿಯರಿಂಗ್ (ECE) ಮತ್ತು ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
25
Start Date
7 ಜನವರಿ 2025
End Date
24 ಜನವರಿ 2025
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.


ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ದಿನಾಂಕ 10/12/2024 ರೊಳಗಾಗಿ ಇ-ಮೇಲ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.


ಅರ್ಜಿ ಸಲ್ಲಿಸುವ ಇ-ಮೇಲ್ ವಿಳಾಸ : 
jrf.rectt.cabs@gov.in   


ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 28, 29, 30ಜನವರಿ 2025 ರಂದು ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸಿವುದರ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.


ಸಂದರ್ಶನ ನಡೆಯುವ ಸ್ಥಳ : 
Centre for Airborne System (CABS), DRDO, Ministry of Defence, Belur, Yemlur PO, Bangalore-560037


ಹುದ್ದೆಗಳ ವಿವರ : 25
- Aeronautical Engineering - 02
- Computer Science & Engineering - 09
- Electronics & Communication Engineering (ECE) - 09
- Electrical Engineering - 01
- Mechanical Engineering - 04

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು B.E/ B.Tech/ ME/ M.Tech ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಗರಿಷ್ಠ 28 ವರ್ಷ ವಯೋಮಿತಿಗಳನ್ನು ಮೀರಿರಬಾರದು
ವಯೋಮಿತಿ ಸಡಿಲಿಕೆ :
* ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 03 ವರ್ಷ
* SC / ST ಅಭ್ಯರ್ಥಿಗಳಿಗೆ 05 ವರ್ಷ


- ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ 

To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.