ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ
Published by Yallamma G
05 ಡಿಸೆಂಬರ್ 2022 Others State
Tags: Engineering

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO) ರಕ್ಷಣಾ ಆಹಾರ ಸಂಶೋಧನಾ ಪ್ರಯೋಗಾಲಯದಲ್ಲಿ ಖಾಲಿ ಇರುವ 19 ಪದವಿ ಮತ್ತು ಡಿಪ್ಲೊಮಾ ಅಪ್ರೆಂಟಿಸ್ ಹುದ್ದೆಗಳನ್ನು ಗುತ್ತಿಗೆ ಆಧಾರದಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 31 ಡಿಸೇಂಬರ್ 2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ : 19
* ಪದವಿ ಅಪ್ರೆಂಟಿಸ್ : 4
* ಡಿಪ್ಲೊಮಾ ಅಪ್ರೆಂಟಿಸ್ : 15

Job Overview
No. of posts
19
Start Date
5 ಡಿಸೆಂಬರ್ 2022
End Date
31 ಡಿಸೆಂಬರ್ 2022
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು ತದನಂತರ ಮೂಲ ಧಾಖಲೆಗಳ ಪರಿಶೀಲನೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು / B.E/ B.Tech/ Diploma/ BSc/ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ವಯೋಮಿತಿಯನ್ನು ಹೊಂದಿರಬೇಕು.
- ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ 

To Download Official Notification
Related Tags: Engineering
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.