ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ
ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO)ಯಲ್ಲಿ ಖಾಲಿ ಇರುವ 11 ಜೂನಿಯರ್ ರಿಸರ್ಚ್ ಫೆಲೋ (JRF) ಮತ್ತು ರಿಸರ್ಚ್ ಅಸ್ಸೊಸಿಯೆಟೆಶಿಪ್ (RA) ಹುದ್ದೆಗಳನ್ನು ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 15 ಮೇ 2024 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ : 11
ಜೂನಿಯರ್ ರಿಸರ್ಚ್ ಫೆಲೋ (JRF) - 10
ರಿಸರ್ಚ್ ಅಸ್ಸೊಸಿಯೆಟೆಶಿಪ್ (RA) - 01
ಅರ್ಜಿ ಸಲ್ಲಿಸುವ ವಿಳಾಸ :
Director DIPR, Lucknow
Road, Timarpur, Delhi-110054
- No. of posts
- 11
- Start Date
- 8 ಮೇ 2024
- End Date
- 15 ಮೇ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು Ph. D ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಕನಿಷ್ಠ 28 ಹಾಗೂ ಗರಿಷ್ಠ 35 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.