DRDO GTRE ನೇಮಕಾತಿ 2019: 150 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅಧಿಸೂಚಿಸಲಾಗಿದೆ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
|
Job Overview
- No. of posts
- 150
- Start Date
- 27 ಆಗಸ್ಟ್ 2019
- End Date
- 7 ಸೆಪ್ಟೆಂಬರ್ 2019
- Employment Type
- FULL_TIME
- Organization
- KPSC Vaani (Website)
- Location
- KA,
Qualification:
* ಪದವೀಧರ ಅಪ್ರೆಂಟಿಸ್ ತರಬೇತುದಾರರು (ಬಿ.ಇ / ಬಿ.ಟೆಕ್. / ಸಮಾನ) - ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದ ಎಂಜಿನಿಯರಿಂಗ್ ಅಥವಾ ತಂತ್ರಜ್ಞಾನದಲ್ಲಿ ಪದವಿ.
* ಡಿಪ್ಲೊಮಾ ಅಪ್ರೆಂಟಿಸ್ ತರಬೇತುದಾರರು - ರಾಜ್ಯ ಸರ್ಕಾರ / ವಿಶ್ವವಿದ್ಯಾಲಯದಿಂದ ಸ್ಥಾಪಿಸಲ್ಪಟ್ಟ ರಾಜ್ಯ ಕೌನ್ಸಿಲ್ ಅಥವಾ ತಾಂತ್ರಿಕ ಶೈಕ್ಷಣಿಕ ಮಂಡಳಿಯು ನೀಡಿದ ಎಂಜಿನಿಯರಿಂಗ್ ಅಥವಾ ತಂತ್ರಜ್ಞಾನದಲ್ಲಿ ಡಿಪ್ಲೊಮಾ.
* ಐಟಿಐ ಅಪ್ರೆಂಟಿಸ್ ತರಬೇತುದಾರರು - ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿಯಿಂದ ಮಾನ್ಯತೆ ಪಡೆದ ಶಾಲಾ ಶಿಕ್ಷಣದ ದ್ವಿತೀಯ ಹಂತದ ಪೂರ್ಣಗೊಂಡ ನಂತರ ಎರಡು ವರ್ಷಗಳ ಅಧ್ಯಯನವನ್ನು ಒಳಗೊಂಡ ವೃತ್ತಿಪರ ಕೋರ್ಸ್‌ನಲ್ಲಿ ಪ್ರಮಾಣಪತ್ರ.

Age Limit:
ಕನಿಷ್ಠ ವಯಸ್ಸು: 18 ವರ್ಷಗಳು
ಗರಿಷ್ಠ ವಯಸ್ಸು: 37 ವರ್ಷಗಳು
* ಮೀಸಲಾತಿಗಳಿಗೆ ನಿಯಮಗಳ ಪ್ರಕಾರ ವಯೋಮಿತಿಯಲ್ಲಿ ಸಡಿಲಿಕೆ ಅನ್ವಯಿಸುತ್ತದೆ
ಗರಿಷ್ಠ ವಯಸ್ಸು: 37 ವರ್ಷಗಳು
* ಮೀಸಲಾತಿಗಳಿಗೆ ನಿಯಮಗಳ ಪ್ರಕಾರ ವಯೋಮಿತಿಯಲ್ಲಿ ಸಡಿಲಿಕೆ ಅನ್ವಯಿಸುತ್ತದೆ
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.