ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ
Published by Yallamma G
03 ಮೇ 2024 Others Important
Tags: ITI

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO)ಯಲ್ಲಿ ಖಾಲಿ ಇರುವ 127 ITI ಅಪ್ರೆಂಟಿಸ್ ಹುದ್ದೆಗಳನ್ನು ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 31 ಮೇ 2024 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ : 127
Fitter : 20
Turner : 08
Machinist : 16
Welder : 04
Electrician : 12
Electronics : 04
Computer Operator and Programming Assistant : 60
Carpenter : 02
Book Binder : 01

Job Overview
No. of posts
127
Start Date
3 ಮೇ 2024
End Date
31 ಮೇ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡುವ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ITI  ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 
To Download Official Notification
Related Tags: ITI
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.