ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ
ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO)ಯ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲೆಕ್ಟ್ರಾನಿಕ್ಸ್ ಮತ್ತು ರಾಡಾರ್ ಡೆವಲಪ್‌ಮೆಂಟ್ ಎಸ್ಟಾಬ್ಲಿಷ್‌ಮೆಂಟ್ (LRDE)ನಲ್ಲಿ ಖಾಲಿ ಇರುವ 10 ಎಲೆಕ್ಟ್ರಿಕಲ್ ಇಂಜಿನಿಯರಿಂಗ್, ಮೆಕ್ಯಾನಿಕಲ್ ಇಂಜಿನಿಯರಿಂಗ್, ಎಲೆಕ್ಟ್ರಾನಿಕ್ & ಕಮ್ಯುನಿಕೇಟಿಂಗ್ ಇಂಜಿನಿಯರಿಂಗ್ ಮತ್ತು ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ಹುದ್ದೆಗಳನ್ನು ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
- No. of posts
- 10
- Start Date
- 21 ನವೆಂಬರ್ 2024
- End Date
- 10 ಡಿಸೆಂಬರ್ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶರ್ಟ್ ಲಿಸ್ಟ್ ಮಾಡಿ ದಾಖಲೆ ಪರಿಶೀಲನೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ದಿನಾಂಕ 10/12/2024 ರೊಳಗಾಗಿ ಇ-ಮೇಲ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ಸಲ್ಲಿಸುವ ಇ-ಮೇಲ್ ವಿಳಾಸ :
hrdirde2010[at]gmail.com
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 12, 13 ಡಿಸೆಂಬರ್ 2024 ರಂದು ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸಿವುದರ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ :
Electronics & Radar Development Establishment (LRDE), DRDO Township, CV Raman Nagar, Bengaluru – 560093
ಹುದ್ದೆಗಳ ವಿವರ : 10
- ಎಲೆಕ್ಟ್ರಾನಿಕ್ & ಕಮ್ಯುನಿಕೇಷನ್ ಇಂಜಿನಿಯರಿಂಗ್ : 5
- ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ : 2
- ಎಲೆಕ್ಟ್ರಿಕಲ್ ಇಂಜಿನಿಯರಿಂಗ್ : 2
- ಮೆಕ್ಯಾನಿಕಲ್ ಇಂಜಿನಿಯರಿಂಗ್ : 1
Qualification:
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಗರಿಷ್ಠ 28 ವರ್ಷ ವಯೋಮಿತಿಗಳನ್ನು ಮೀರಿರಬಾರದು
ವಯೋಮಿತಿ ಸಡಿಲಿಕೆ :
* ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 03 ವರ್ಷ
* SC / ST ಅಭ್ಯರ್ಥಿಗಳಿಗೆ 05 ವರ್ಷ
- ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.