ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ
Published by Yallamma G
27 ಸೆಪ್ಟೆಂಬರ್ 2022 Others State

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO)ಯಲ್ಲಿ ಖಾಲಿ ಇರುವ ಸಲಹೆಗಾರರ ಮತ್ತು Scientist `B ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
- Scientist `B ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 24 ಅಕ್ಟೊಬರ್ 2022 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು 
- ಸಲಹೆಗಾರರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 14 ಅಕ್ಟೊಬರ್ 2022 ರೊಳಗಾಗಿ ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬಹುದು 

ಸಲಹೆಗಾರರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಳಾಸ :

ನಿರ್ದೇಶಕರು, ಸೆಂಟರ್ ಫಾರ್ ಏರ್‌ಬೋರ್ನ್ ಸಿಸ್ಟಮ್ಸ್ (CABS),
ಬೇಲೂರು, ಯೆಮ್ಲೂರು ಪೋಸ್ಟ್, ಬೆಂಗಳೂರು-560037

ಹುದ್ದೆಗಳ ವಿವರ : 23
* Scientist `B : 17
* ಸಲಹೆಗಾಗರು : 06

Job Overview
No. of posts
23
Start Date
27 ಸೆಪ್ಟೆಂಬರ್ 2022
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು ತದನಂತರ ಲಿಖಿತ ಪರೀಕ್ಷೆ/ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು M.Sc/ B.E/ B.Tech ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ವಯೋಮಿತಿಯನ್ನು ಹೊಂದಿರಬೇಕು.
- ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ 

Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.