ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Surekha Halli | Date:17 ಅಕ್ಟೋಬರ್ 2020
ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಇರುವ ಕಿರಿಯ ಸಂಶೋಧನಾ ಸಹೋದ್ಯೋಗಿ ( Junior Research Fellow ) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿಯನ್ನು ಸಲ್ಲಿಸಲು 28-10-2020 ಕೊನೆಯ ದಿನಾಂಕವಾಗಿದೆ. ಈ ಕೆಳಗಿನ ಪೋಸ್ಟ್‌ಗಳಿಗಾಗಿ ಆನ್‌ಲೈನ್ ಮೂಲಕ ಜೂನಿಯರ್ ರಿಸರ್ಚ್ ಫೆಲೋಶಿಪ್‌ಗಾಗಿ ಸಂದರ್ಶನವನ್ನು ನಡೆಸಲಾಗುತ್ತದೆ.
* ಹುದ್ದೆಯ ವಿವರ :
- ಕಿರಿಯ ಸಂಶೋಧನಾ ಸಹೋದ್ಯೋಗಿ (Junior Research Fellow)
No. of posts: 6
Comments