ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by Surekha Halli
24 ಸೆಪ್ಟೆಂಬರ್ 2020
Others
State
ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಇರುವ ಕಿರಿಯ ಸಂಶೋಧನಾ ಸಹೋದ್ಯೋಗಿ ( Junior Research Fellow ) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿಯನ್ನು ಸಲ್ಲಿಸಲು 28-10-2020 ಕೊನೆಯ ದಿನಾಂಕವಾಗಿದೆ. ಈ ಕೆಳಗಿನ ಪೋಸ್ಟ್‌ಗಳಿಗಾಗಿ ಆನ್‌ಲೈನ್ ಮೂಲಕ ಜೂನಿಯರ್ ರಿಸರ್ಚ್ ಫೆಲೋಶಿಪ್‌ಗಾಗಿ ಸಂದರ್ಶನವನ್ನು ನಡೆಸಲಾಗುತ್ತದೆ.
* ಹುದ್ದೆಯ ವಿವರ :
- ಕಿರಿಯ ಸಂಶೋಧನಾ ಸಹೋದ್ಯೋಗಿ (Junior Research Fellow)
Job Overview
- No. of posts
- 6
- Start Date
- 16 ಸೆಪ್ಟೆಂಬರ್ 2020
- End Date
- 28 ಅಕ್ಟೋಬರ್ 2020
- Employment Type
- FULL_TIME
- Organization
- KPSC Vaani (Website)
- Location
- KA,
Qualification:
- M.Sc / M.Tech & NET / GATE ಪದವಿಯನ್ನು ಹೊಂದಿರಬೇಕು.
- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
Related Tags:
PG
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.