Loading..!

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ
Published by: Yallamma G | Date:30 ಅಕ್ಟೋಬರ್ 2022
not found
ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO)ಯಲ್ಲಿ ಖಾಲಿ ಇರುವ1061 Group-C ಮತ್ತು Group-B ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 07 ಡಿಸೆಂಬರ್ 2022  ರೊಳಗಾಗಿ  ಅರ್ಜಿಯನ್ನು ಸಲ್ಲಿಸಬಹುದು. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
No. of posts:  1061

Comments