ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ
Published by Yallamma G
29 ಅಕ್ಟೋಬರ್ 2022
Others
Central
Job Overview
- No. of posts
- 1061
- Start Date
- 7 ನವೆಂಬರ್ 2022
- End Date
- 7 ಡಿಸೆಂಬರ್ 2022
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು ತದನಂತರ ಲಿಖಿತ ಪರೀಕ್ಷೆ/ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 10th/ PUC/ ಪದವಿ/ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ 100/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಮೀಸಲಾತಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು ಗರಿಷ್ಠ 27 ವರ್ಷ ವಯೋಮಿತಿಯನ್ನು ಮೀರಿರಬಾರದು.
- ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.