ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ
Published by Yallamma G
25 ಫೆಬ್ರವರಿ 2023 Others

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO)ಯಲ್ಲಿ ಖಾಲಿ ಇರುವ 150 ಡಿಪ್ಲೊಮಾ ಅಪ್ರೆಂಟಿಸ್, ಪದವಿ ಅಪ್ರೆಂಟಿಸ್ ಮತ್ತು ITI ಅಪ್ರೆಂಟಿಸ್ ಹುದ್ದೆಗಳನ್ನು ಗುತ್ತಿಗೆ ಆಧಾರದಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 13/03/2023 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ : 150 
ಪದವಿ ಅಪ್ರೆಂಟಿಸ್ : 75
ಡಿಪ್ಲೊಮಾ ಅಪ್ರೆಂಟಿಸ್ : 20  
ITI ಅಪ್ರೆಂಟಿಸ್ : 25
ಜೆನರಲ್ ಸ್ಟ್ರೀಮ್  : 30

Job Overview
No. of posts
150
Start Date
25 ಫೆಬ್ರುವರಿ 2023
End Date
13 ಮಾರ್ಚ್ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು ತದನಂತರ ಲಿಖಿತ ಪರೀಕ್ಷೆ/ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು Diploma/ B.E/ B.Tech/ ITI/ B.Com/ B.Sc/ BA/ BBA/ BCA ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅನ್ವಯವಾಗುವಂತೆ  ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 27 ವರ್ಷ ವಯೋಮಿತಿಯನ್ನು ಮೀರಿರಬಾರದು.
OBC ಅಭ್ಯಥಿಗಳಿಗೆ : 30 ವರ್ಷ 
SC/ ST ಅಭ್ಯಥಿಗಳಿಗೆ : 32 ವರ್ಷ 
PWD ಅಭ್ಯಥಿಗಳಿಗೆ : 37 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. 
- ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ 

To Download Official Notification
I
Related Tags: Degree Engineering
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.