Loading..!

DRDO ಸಂಸ್ಥೆಯ ಗ್ಯಾಸ್ ಟರ್ಬೈನ್ ಸಂಶೋಧನಾ ವಿಭಾಗ, ಬೆಂಗಳೂರು ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ
Published by: Savita Halli | Date:27 ಫೆಬ್ರುವರಿ 2022
not found

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ, ಗ್ಯಾಸ್ ಟರ್ಬೈನ್ ರಿಸರ್ಚ್ ಎಸ್ಟಾಬ್ಲಿಷ್‌ಮೆಂಟ್ (GTRE), ಬೆಂಗಳೂರು ಇಲ್ಲಿ ಖಾಲಿ ಇರುವ ಒಟ್ಟು 150 ಅಪ್ಪ್ರೆಂಟಿಸ್ ಟ್ರೈನಿ (Apprentice Trainee) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ದಿನಾಂಕ 14 ಮಾರ್ಚ್ 2022 ರೊಳಗೆ ಅರ್ಜಿ ಸಲ್ಲಿಸಬಹುದು.

No. of posts:  150

Comments

User ಫೆಬ್ರ. 28, 2022, 12:08 ಅಪರಾಹ್ನ