ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ

Tags: Engineering
Published by: Yallamma G
|
ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO)ಯಲ್ಲಿ ಖಾಲಿ ಇರುವ 55 ಎಲೆಕ್ಟ್ರಿಕಲ್ ಇಂಜಿನಿಯರ್, ಮೆಕ್ಯಾನಿಕಲ್ ಎಂಜಿನಿಯರಿಂಗ್, ಮತ್ತು ಕಂಪ್ಯೂಟರ್ ಸೈನ್ಸ್ & ಎಂಜಿನಿಯರಿಂಗ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 11-08-2023 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಹುಡೆಗಳ ವಿವರ : 55
Project Scientist F 01
Project Scientist D 12
Project Scientist C 30
Project Scientist B 12

Job Overview
No. of posts
55
Start Date
25 ಜುಲೈ 2023
End Date
11 ಆಗಸ್ಟ್ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ನೇರ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಎಂಜಿನಿಯರಿಂಗ್/ ME/ M.Tech/  ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಈ ಕೆಳಗಿನಂತೆ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
Project Scientist F ಹುದ್ದೆಗಳಿಗೆ ಗರಿಷ್ಠ 55 ವರ್ಷ ವಯೋಮಿತಿಯನ್ನು ಮೀರಿರಬಾರದು. 
Project Scientist D ಹುದ್ದೆಗಳಿಗೆ ಗರಿಷ್ಠ 45 ವರ್ಷ ವಯೋಮಿತಿಯನ್ನು ಮೀರಿರಬಾರದು.
Project Scientist C ಹುದ್ದೆಗಳಿಗೆ ಗರಿಷ್ಠ 40 ವರ್ಷ ವಯೋಮಿತಿಯನ್ನು ಮೀರಿರಬಾರದು.
Project Scientist B ಹುದ್ದೆಗಳಿಗೆ ಗರಿಷ್ಠ 35 ವರ್ಷ ವಯೋಮಿತಿಯನ್ನು ಮೀರಿರಬಾರದು.

To Download Official Notification
Related Tags: Engineering
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.