ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ
ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO)ಯಲ್ಲಿ ಖಾಲಿ ಇರುವ 204 ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಎಂಜಿನಿಯರಿಂಗ್, ಮೆಕ್ಯಾನಿಕಲ್ ಎಂಜಿನಿಯರಿಂಗ್, ಮತ್ತು ಕಂಪ್ಯೂಟರ್ ಸೈನ್ಸ್ & ಎಂಜಿನಿಯರಿಂಗ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 29-09-2023 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ : 204
Scientist ‘B’ in DRDO : 181
Scientist ‘B’ in DST :11
Scientist ‘B’ in ADA : 6
Scientist ‘B’ in CME : 6
- No. of posts
- 204
- Start Date
- 27 ಸೆಪ್ಟೆಂಬರ್ 2023
- End Date
- 29 ಸೆಪ್ಟೆಂಬರ್ 2023
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
Qualification:
Fee:
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಗರಿಷ್ಠ 35 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
OBC ಅಭ್ಯರ್ಥಿಗಳಿಗೆ 38 ವರ್ಷ
SC/ST ಅಭ್ಯರ್ಥಿಗಳಿಗೆ 40 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.