ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ

Tags: Degree
Published by: Yallamma G
|
ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO)ಯಲ್ಲಿ ಖಾಲಿ ಇರುವ 32 ಎಲೆಕ್ಟ್ರಿಕ್ಸ್ , ಫೈಟರ್, ಪ್ಲಮ್ ಬರ್, ಅಗ್ರಿಕಲ್ಚರ್ ಅಸಿಸ್ಟೆಂಟ್, ಲ್ಯಾಬರೇಟರಿ ಅಸಿಸ್ಟೆಂಟ್, ಮತ್ತು ಅಡ್ವಾನ್ಸ್ ವೆಲ್ಡ್ರ್  ಸೇರಿದಂತೆ ವಿವಿಧ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅಧಿಕೃತ ಅಧಿಸೂಚನೆ ಪ್ರಕಟಗೊಂಡ ದಿನಾಂಕದಿಂದ 15 ದಿನಗಳಒಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. 

Job Overview
No. of posts
32
Start Date
5 ಡಿಸೆಂಬರ್ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ಸ್ನಾತಕೋತ್ತರ ಪದವಿ, ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.