Loading..!

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ
Tags: Degree
Published by: Bhagya R K | Date:15 ಡಿಸೆಂಬರ್ 2023
not found

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO)ಯಲ್ಲಿ ಖಾಲಿ ಇರುವ 102 ಸ್ಟೋರ್ ಆಫೀಸರ್, ಅಡ್ಮಿನಿಸ್ಟ್ರೇಟಿವ್ ಆಫೀಸರ್ ಮತ್ತು ಪ್ರೈವೇಟ್ ಸೆಕ್ರೆಟರಿ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 12-01-2024 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.


ಹುದ್ದೆಗಳ ವಿವರ : 102
ಸ್ಟೋರ್ ಆಫೀಸರ್ - 17
ಅಡ್ಮಿನಿಸ್ಟ್ರೇಟಿವ್ ಆಫೀಸರ್ - 20
ಪ್ರೈವೇಟ್ ಸೆಕ್ರೆಟರಿ - 65 


ಅರ್ಜಿ ಸಲ್ಲಿಸುವ ವಿಳಾಸ : 
Room No. 266, 2nd Floor, 
DRDO Bhawan, 
New Delhi-110105

No. of posts:  102

Comments