ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ
ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO)ಯಲ್ಲಿ ಖಾಲಿ ಇರುವ 102 ಸ್ಟೋರ್ ಆಫೀಸರ್, ಅಡ್ಮಿನಿಸ್ಟ್ರೇಟಿವ್ ಆಫೀಸರ್ ಮತ್ತು ಪ್ರೈವೇಟ್ ಸೆಕ್ರೆಟರಿ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 12-01-2024 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ : 102
ಸ್ಟೋರ್ ಆಫೀಸರ್ - 17
ಅಡ್ಮಿನಿಸ್ಟ್ರೇಟಿವ್ ಆಫೀಸರ್ - 20
ಪ್ರೈವೇಟ್ ಸೆಕ್ರೆಟರಿ - 65
ಅರ್ಜಿ ಸಲ್ಲಿಸುವ ವಿಳಾಸ :
Room No. 266, 2nd Floor,
DRDO Bhawan,
New Delhi-110105
- No. of posts
- 102
- Start Date
- 15 ಡಿಸೆಂಬರ್ 2023
- End Date
- 12 ಜನವರಿ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಡೆಪ್ಯೂಟೇಷನ್ ಮೇಲೆ ಗರಿಷ್ಠ 3 ವರ್ಷಗಳ ಅವಧಿಗೆ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ಯಾವುದೇ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಗರಿಷ್ಠ 56 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.