ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ
Published by Yallamma G
26 ಏಪ್ರಿಲ್ 2024
Others
ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO)ಯಲ್ಲಿ ಖಾಲಿ ಇರುವ 11 JRF ಮತ್ತು RA ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 15-05-2024 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ವಿಳಾಸ :
Director DIPR, Lucknow
Road, Timarpur, Delhi-110054
ಹುದ್ದೆಗಳ ವಿವರ : 11
JRF : 10
RA : 1
Job Overview
- No. of posts
- 11
- Start Date
- 26 ಎಪ್ರಿಲ್ 2024
- End Date
- 15 ಮೇ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ಯಾವುದೇ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಗರಿಷ್ಠ 35 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.