ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO)ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO)ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Yallamma G
22 ಅಕ್ಟೋಬರ್ 2024 Others
Tags: Engineering

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO)ಯಲ್ಲಿ ಖಾಲಿ ಇರುವ 35 ಅಪ್ರೆಂಟಿಸ್‌ ಟ್ರೈನಿಗಳು ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳನ್ನು ಒಂದು ವರ್ಷದ ಅವಧಿಯ ವರೆಗೆ ಅಪ್ರೆಂಟಿಸ್ ಗಳಾಗಿ ಆಯ್ಕೆಮಾಡಿಕೊಳ್ಳಲಾಗುತ್ತದೆ.  

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
35
Start Date
22 ಅಕ್ಟೋಬರ್ 2024
End Date
20 ನವೆಂಬರ್ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಪೆರಿಟಿ ಪಟ್ಟಿಯನ್ನು ತಯಾರಿಸಿ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.


ಹುದ್ದೆಗಳ ವಿವರ : 35
DRDO Chair : 05
DRDO Distinguished Fellowship : 11
DRDO Fellowship : 19

Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು B.Tech/ BE/ MSc/ PhD ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
To Download Official Notification
Related Tags: Engineering
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.