Loading..!

ಪೂರ್ವ ಮಧ್ಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 17 ಡ್ರೆಸ್ಸೆರ್ ಮತ್ತು ಓಟಿ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

Tags: SSLC
Published by: Hanamant Katteppanavar
|
ಪೂರ್ವ ಮಧ್ಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 17 ಡ್ರೆಸ್ಸೆರ್ ಮತ್ತು ಓಟಿ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಪೂರ್ವ ಮಧ್ಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 17 ಡ್ರೆಸ್ಸೆರ್ ಮತ್ತು ಓಟಿ ಸಹಾಯಕ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. 
ಅರ್ಜಿ ಪ್ರಕ್ರಿಯೆಯು ಫೆಬ್ರುವರಿ 19, 2021 ರಂದು ಪ್ರಾರಂಭಗೊಂಡು ಮತ್ತು ಮಾರ್ಚ್ 05 2021 ರಂದು ಮುಕ್ತಾಯಗೊಳ್ಳುತ್ತದೆ.
Job Overview
No. of posts
17
Start Date
19 ಫೆಬ್ರುವರಿ 2021
End Date
5 ಮಾರ್ಚ್ 2021
Employment Type
FULL_TIME
Organization
KPSC Vaani (Website)
Location
KA,
Selection Procedure:
ಹುದ್ದೆಗೆ ಅಭ್ಯರ್ಥಿಗಳನ್ನು ಆಯ್ಕೆಪಟ್ಟಿ, ಲಿಖಿತ ಪರೀಕ್ಷೆ ಅಥವಾ ಕೌಶಲ್ಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಹುದ್ದೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
To Download the official notification
Related Tags: SSLC

Comments