ಪೂರ್ವ ಕರಾವಳಿ ರೈಲ್ವೆಯಲ್ಲಿ ಖಾಲಿ ಇರುವ ಸುಮಾರು 1216 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು ಈ ಕುರಿತ ಮಾಹಿತಿ ನಿಮಗಾಗಿ

ಪೂರ್ವ ಕರಾವಳಿ ರೈಲ್ವೆಯಲ್ಲಿ ಖಾಲಿ ಇರುವ ಸುಮಾರು 1216 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು ಈ ಕುರಿತ ಮಾಹಿತಿ ನಿಮಗಾಗಿ
10 ಡಿಸೆಂಬರ್ 2019 Indian Railway
ರೈಲ್ವೆ ನೇಮಕಾತಿ ವಿಭಾಗ(RRC), ಪೂರ್ವ ಕರಾವಳಿ ರೈಲ್ವೆಯು(East Coast Railway) 2019-20ನೇ ಸಾಲಿನ ಆಕ್ಟ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದ್ದು. ಈ ಹುದ್ದೆಗಳ ಬಗ್ಗೆ ಆಸಕ್ತಿ ಹೊಂದಿರುವ ಮತ್ತು ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಸೂಚನೆಯನ್ನು ಓದಬಹುದು ಮತ್ತು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.
Job Overview
No. of posts
1216
Start Date
7 ಡಿಸೆಂಬರ್ 2019
End Date
6 ಜನವರಿ 2020
Employment Type
FULL_TIME
Organization
KPSC Vaani (Website)
Location
KA,
Qualification:
ಅಭ್ಯರ್ಥಿಗಳು 50% ಅಂಕಗಳೊಂದಿಗೆ ಹೈಸ್ಕೂಲ್ / 10 ನೇ ತರಗತಿ ಮತ್ತು ಐಟಿಐ(ITI) (ಸಂಬಂಧಿತ ಕ್ಷೇತ್ರ) ಹೊಂದಿರಬೇಕು.
-8 ನೇ ತರಗತಿ ಪಾಸಾದ ಅಭ್ಯರ್ಥಿಗಳಿಗೂ ಅರ್ಜಿ ಸಲ್ಲಿಸಲು ಅವಕಾಶವಿದ್ದು ಈ ಕುರಿತು ಮಾಹಿತಿಗೆ ಅಧಿಸೂಚನೆಯನ್ನು ಗಮನಿಸಿ
Fee:
ಎಲ್ಲಾ ಸಾಮಾನ್ಯ ಅಭ್ಯರ್ಥಿಗಳು ರೂ.100 / - ಅರ್ಜಿ ಶುಲ್ಕ ಪಾವತಿಸಬೇಕು
- ಎಸ್‌ಸಿ / ಎಸ್‌ಟಿ / ಇಡಬ್ಲ್ಯೂಎಸ್ / ದಿವ್ಯಾಂಗ್ (ಪಿಡಬ್ಲ್ಯುಡಿ) / ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.
Age Limit:
ಕನಿಷ್ಠ ವಯಸ್ಸು: 15 ವರ್ಷಕ್ಕಿಂತ ಕಡಿಮೆಯಿಲ್ಲ
ಗರಿಷ್ಠ ವಯಸ್ಸು: 24 ವರ್ಷಕ್ಕಿಂತ ಹೆಚ್ಚಿಲ್ಲ
- ಮೀಸಲಾತಿ ನಿಯಮಗಳ ಪ್ರಕಾರ ವಯಸ್ಸಿನ ಸಡಲಿಕೆ ಅನ್ವಯಿಸುತ್ತದೆ.
to download official notification Easte Coast Railway Apprentice Recruitment 2020
ಉತ್ತಮ ದರ್ಜೆಯ shoes ಗಳನ್ನೂ ಮತ್ತು ಬಾರಿ ರಿಯಾಯಿತಿ ದರದಲ್ಲಿ ಕೊಂಡುಕೊಳ್ಳಿ
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.