ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 3366 ಹುದ್ದೆಗಳ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನ

Published by: Mallappa Myageri
|
ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 3366 ಹುದ್ದೆಗಳ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನ
ಪೂರ್ವ ರೈಲ್ವೆ ಇಲಾಖೆಯಲ್ಲಿ3366 ಅಪ್ರೆಂಟಿಸ್  ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ  ಅರ್ಜಿಗಳನ್ನು ಆಹ್ವಾನಿಸಲಾಗಿದ್ದು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕವಾದ 03-11-2021 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
Job Overview
No. of posts
3366
Start Date
4 ಅಕ್ಟೋಬರ್ 2021
End Date
3 ನವೆಂಬರ್ 2021
Last Payment
3 ನವೆಂಬರ್ 2021
Employment Type
FULL_TIME
Organization
KPSC Vaani (Website)
Location
ALL OVER INDIA, KA,
Selection Procedure:

ಅರ್ಜಿ ಸಲ್ಲಿಸುವ ಎಲ್ಲಾ ಅರ್ಹ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಮೆರಿಟ್ ಆಧಾರದ ಮೇಲೆ ಆಯ್ಕೆ ನಡೆಯಲಿದೆ.

Qualification:
ಅಭ್ಯರ್ಥಿಗಳು 8 ನೇ ಅಥವಾ ತರಗತಿ ಅಥವಾ 10 ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು, ಜೊತೆಗೆ ಅದಕ್ಕೆ ಸಂಬಂಧಿಸಿದ ವಿಭಾಗದಲ್ಲಿ ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್ ಹೊಂದಿರಬೇಕು.
Fee:

ಸಾಮಾನ್ಯ & ಓಬಿಸಿ  ಅಭ್ಯರ್ಥಿಗಳು ರೂ .100/- ಪಾವತಿಸಬೇಕು.
SC/ST/PWBD/ಮಹಿಳಾ ಅಭ್ಯರ್ಥಿಗಳಿಗೆ: ಪರೀಕ್ಷಾ ಶುಲ್ಕ ಇರುವುದಿಲ್ಲ. 

Age Limit:
ಕನಿಷ್ಠ ವಯಸ್ಸು: 15 ವರ್ಷಗಳು
ಗರಿಷ್ಠ ವಯಸ್ಸು: 24 ವರ್ಷಗಳು
ನಿಯಮಗಳ ಪ್ರಕಾರ SC/ ST/ OBC/ PWD ಅಭ್ಯರ್ಥಿಗಳಿಗೆ ವಯಸ್ಸಿನಲ್ಲಿ  ಸಡಿಲಿಕೆ ಅನ್ವಯವಾಗುತ್ತದೆ.
ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
TO Download the Official notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.