ಭಾರತೀಯ ರೈಲ್ವೆ ಇಲಾಖೆ ವ್ಯಾಪ್ತಿಯ ಪೂರ್ವ ರೈಲ್ವೆ ವಿಭಾಗದಲ್ಲಿ ಖಾಲಿ ಇರುವ 689 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ಭಾರತೀಯ ರೈಲ್ವೆ ಇಲಾಖೆ ವ್ಯಾಪ್ತಿಯ ಪೂರ್ವ ರೈಲ್ವೆ ವಿಭಾಗದಲ್ಲಿ ಖಾಲಿ ಇರುವ 689 ಅಸಿಸ್ಟಂಟ್ ಲೋಕೋ ಪೈಲಟ್, ಟ್ರೈನ್ ಮ್ಯಾನೇಜರ್ ಮತ್ತು ಜೂನಿಯರ್ ಇಂಜಿನಿಯರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 30-08-2023 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 689
ಅಸಿಸ್ಟಂಟ್ ಲೋಕೋ ಪೈಲಟ್ - 390
ಟೆಕ್ನಿಷಿಯನ್ - 99
ಟ್ರೈನ್ ಮ್ಯಾನೇಜರ್- 83
ಜೂನಿಯರ್ ಇಂಜಿನಿಯರ್/ ಟಿ ಆರ್ ಡಿ - 117
- No. of posts
- 689
- Start Date
- 11 ಆಗಸ್ಟ್ 2023
- End Date
- 30 ಆಗಸ್ಟ್ 2023
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಅರ್ಜಿ ಸಲ್ಲಿಸಿದ ಎಲ್ಲಾ ಅರ್ಹ ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ, ಮೂಲ ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯನ್ನು ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಅಭ್ಯರ್ಥಿಗಳು SSLC/ ITI/ Diploma/ B.Sc/ Civil Engineering ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಹಾಗೂ ಗರಿಷ್ಠ 42 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
OBC ಅಭ್ಯರ್ಥಿಗಳಿಗೆ 45 ವರ್ಷ
SC/ST ಅಭ್ಯರ್ಥಿಗಳಿಗೆ 47 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.