Loading..!

ಎಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ (ECIL) ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ
Tags: Degree PG
Published by: Hanamant Katteppanavar | Date:31 ಅಕ್ಟೋಬರ್ 2020
not found
ಎಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ (ECIL) ಖಾಲಿ ಇರುವ 25 ಟೆಕ್ನಿಕಲ್ ಅಧಿಕಾರಿ ಮತ್ತು ಲಯೇಶನ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅರ್ಜಿಸಲ್ಲಿಸಬಹುದಾಗಿದೆ. ಈ ನೇಮಕಾತಿಯ ಕುರಿತು ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ. 

 

ಹುದ್ದೆಗಳ ವಿವರ:

- ಟೆಕ್ನಿಕಲ್ ಅಧಿಕಾರಿ - 24 ಹುದ್ದೆಗಳು

- ಲಯೇಶನ್ ಅಧಿಕಾರಿ - 1 ಹುದ್ದೆ
No. of posts:  25

Comments