ಎಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ (ECIL) ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ
ಎಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ (ECIL) ಖಾಲಿ ಇರುವ 25 ಟೆಕ್ನಿಕಲ್ ಅಧಿಕಾರಿ ಮತ್ತು ಲಯೇಶನ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅರ್ಜಿಸಲ್ಲಿಸಬಹುದಾಗಿದೆ. ಈ ನೇಮಕಾತಿಯ ಕುರಿತು ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.
ಹುದ್ದೆಗಳ ವಿವರ:
- ಟೆಕ್ನಿಕಲ್ ಅಧಿಕಾರಿ - 24 ಹುದ್ದೆಗಳು
- ಲಯೇಶನ್ ಅಧಿಕಾರಿ - 1 ಹುದ್ದೆ
Job Overview
- No. of posts
- 25
- Start Date
- 23 ಅಕ್ಟೋಬರ್ 2020
- End Date
- 3 ನವೆಂಬರ್ 2020
- Employment Type
- FULL_TIME
- Organization
- KPSC Vaani (Website)
- Location
- KA,
Selection Procedure:
- ಮೆರಿಟ್ ಆಧಾರದ ಮೇಲೆ, ದಾಖಲೆಗಳ ಪರಿಶೀಲನೆ ಮತ್ತು ಸಂದರ್ಶನ
Qualification:
- ಪದವಿ ಮತ್ತು ಬಿ.ಇ/ಬಿ.ಟೆಕ್ ವಿದ್ಯಾರ್ಹತೆಯನ್ನು ಹೊಂದಿರಬೇಕು.
Fee:
- ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
Age Limit:
- ಟೆಕ್ನಿಕಲ್ ಅಧಿಕಾರಿ ಹುದ್ದೆಗಳಿಗೆ- ಗರಿಷ್ಟ 30 ವರ್ಷ ಮತ್ತು
- ಲಯೇಶನ್ ಅಧಿಕಾರಿ ಹುದ್ದೆಗಳಿಗೆ- ಗರಿಷ್ಟ 50 ವರ್ಷ
- ಲಯೇಶನ್ ಅಧಿಕಾರಿ ಹುದ್ದೆಗಳಿಗೆ- ಗರಿಷ್ಟ 50 ವರ್ಷ
Apply online
To Buy : ನಿಮ್ಮ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಹಲವು ಉತ್ತಮ ಪುಸ್ತಕಗಳನ್ನು ಈ ಲಿಂಕ್ ಮೂಲಕ ಕೂಡಲೇ ಖರೀದಿ ಮಾಡಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.