ಭಾರತೀಯ ವಿದ್ಯುತ್ ನಿಗಮದಲ್ಲಿ ಖಾಲಿ ಇರುವ 650 ತಾಂತ್ರಿಕ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Published by: Hanamant Katteppanavar
|
ಭಾರತೀಯ ವಿದ್ಯುತ್ ನಿಗಮದಲ್ಲಿ ಖಾಲಿ ಇರುವ 650 ತಾಂತ್ರಿಕ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಭಾರತೀಯ ವಿದ್ಯುತ್ ನಿಗಮ (ಇಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್) ನಲ್ಲಿ  ಖಾಲಿ ಇರುವ ಒಟ್ಟು 650 ಟೆಕ್ನಿಕಲ್ ಆಫೀಸರ್ಸ್(ತಾಂತ್ರಿಕ ಅಧಿಕಾರಿ) ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. 
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಅರ್ಜಿ ಪ್ರಕ್ರಿಯೆಯು ಫೆಬ್ರುವರಿ 06, 2021 ರಂದು ಪ್ರಾರಂಭಗೊಂಡು ಮತ್ತು ಫೆಬ್ರುವರಿ 15, 2021 ರಂದು ಮುಕ್ತಾಯಗೊಳ್ಳುತ್ತದೆ.
* ಪ್ರಮುಖ ದಿನಾಂಕಗಳು:
- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 06-02-2021 
- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-02-2021 
Job Overview
No. of posts
650
Start Date
6 ಫೆಬ್ರುವರಿ 2021
End Date
15 ಫೆಬ್ರುವರಿ 2021
Employment Type
FULL_TIME
Organization
KPSC Vaani (Website)
Location
Across India, KA,
Selection Procedure:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅರ್ಹತೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
Qualification:
ಹುದ್ದೆಗಳಿಗನುಗುಣವಾಗಿ ಇಂಜಿನಿಯರಿಂಗ್ ಪದವಿಯನ್ನು ಎಲೆಕ್ಟ್ರಾನಿಕ್ಸ್ ಮತ್ತು ಸಂವಹನ / ಎಲೆಕ್ಟ್ರಿಕಲ್ ಎಲೆಕ್ಟ್ರಾನಿಕ್ಸ್ / ಎಲೆಕ್ಟ್ರಾನಿಕ್ಸ್ ಮತ್ತು ಉಪಕರಣ / ಮೆಕ್ಯಾನಿಕಲ್ / ಕಂಪ್ಯೂಟರ್ ಸೈನ್ಸ್ / ಮಾಹಿತಿ ತಂತ್ರಜ್ಞಾನ ವಿಭಾಗದಲ್ಲಿ ಪೂರೈಸಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Age Limit:
ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ- 30 ವಷಗಳ ವಯೋಮಿತಿಯನ್ನು ಮೀರಿರಬಾರದು.
To Download the official notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.