ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ECIL) ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

Tags: Degree
Published by: Bhagya R K
|
ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ECIL) ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (ECIL) ನಲ್ಲಿ ಖಾಲಿ ಇರುವ 363 ಗ್ರಾಜುಯೇಟ್ ಎಂಜಿನಿಯರಿಂಗ್ ಅಪ್ರೆಂಟಿಸ್ ಮತ್ತು ಡಿಪ್ಲೋಮಾ/ ಟೆಕ್ನಿಷಿಯನ್ ಅಪ್ರೆಂಟಿಸ್ ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 15/ ಡಿಸೆಂಬರ್ /2023 ದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ.  

ಹುದ್ದೆಗಳ ವಿವರ : 363
ಗ್ರಾಜುಯೇಟ್ ಎಂಜಿನಿಯರಿಂಗ್ ಅಪ್ರೆಂಟಿಸ್ -  250
ಡಿಪ್ಲೋಮಾ/ ಟೆಕ್ನಿಷಿಯನ್ ಅಪ್ರೆಂಟಿಸ್ - 113

Job Overview
No. of posts
363
Start Date
6 ಡಿಸೆಂಬರ್ 2023
End Date
15 ಡಿಸೆಂಬರ್ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ದಾಖಲೆಗಳ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುವದು.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು BE/ Tech ವಿದ್ಯಾರ್ಹತೆಯನ್ನು ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 25 ವರ್ಷ್ ವಯೋಮಿತಿಯನ್ನು ಪೂರೈಸಿರಬೇಕು. 
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ  3 ವರ್ಷಗಳು ಹಾಗೂ 
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳು ಹಾಗೂ 
- PWD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.

To Download the official notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.