Loading..!

ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ(ECIL) ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಈ ಕುರಿತು ಮಾಹಿತಿ ನಿಮಗಾಗಿ
Published by: Yallamma G | Date:22 ಫೆಬ್ರುವರಿ 2025
not found

ಸಾರ್ವಜನಿಕ ಇಲಾಖೆಗೆ ಒಳಪಟ್ಟಿರುವ ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (ECIL) ನಲ್ಲಿ ಖಾಲಿ ಇರುವ47 ಪ್ರಾಜೆಕ್ಟ್ ಇಂಜಿನಿಯರ್, ಟೆಕ್ನಿಕಲ್ ಆಫೀಸರ್, ಅಸಿಸ್ಟೆಂಟ್ ಇಂಜಿನಿಯರ್, ಸೀನಿಯರ್ ಅರ್ಟಿಸನ್ ಮತ್ತು ಅಸಿಸ್ಟೆಂಟ್ ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಮಾಡಿಕೊಳ್ಳಲಾಗುತ್ತದೆ.   


ವಿದ್ಯಾರ್ಹತೆ :
ಪ್ರಾಜೆಕ್ಟ್ ಇಂಜಿನಿಯರ್ ಮತ್ತು ಟೆಕ್ನಿಕಲ್ ಆಫೀಸರ್ :  BE/B.Tech
ಅಸಿಸ್ಟೆಂಟ್ ಇಂಜಿನಿಯರ್ ಮತ್ತು ಅಸಿಸ್ಟೆಂಟ್ ಪ್ರಾಜೆಕ್ಟ್ ಇಂಜಿನಿಯರ್ : ಡಿಪ್ಲೊಮಾ
ಸೀನಿಯರ್ ಅರ್ಟಿಸನ್ :  ITI 
ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ವಿದ್ಯಾರ್ಹತೆಯನ್ನು ಕನಿಷ್ಠ 60% ಅಂಕಗಳೊಂದಿಗೆ ಪೂರ್ಣಗೊಳಿಸಿರಬೇಕು. ಹುದ್ದೆಗಳಿಗೆ ಅನುಗುಣವಾಗಿ ವೃತ್ತಿ ಅನುಭವವನ್ನು ಹೊಂದಿರಬೇಕು. 


ವಯೋಮಿತಿ : 
ECIL ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯ ಗರಿಷ್ಠ ವಯೋಮಿತಿಯನ್ನು  ಈ ಕೆಳಗಿನಂತೆ ನಿಗದಿಪಡಿಸಲಾಗಿದೆ. 
ಪ್ರಾಜೆಕ್ಟ್ ಇಂಜಿನಿಯರ್ : 33 ವರ್ಷ 
ಟೆಕ್ನಿಕಲ್ ಆಫೀಸರ್ : 30 ವರ್ಷ 
ಅಸಿಸ್ಟೆಂಟ್ ಇಂಜಿನಿಯರ್ : 35  ವರ್ಷ 
ಅಸಿಸ್ಟೆಂಟ್ ಪ್ರಾಜೆಕ್ಟ್ ಇಂಜಿನಿಯರ್ : 30 ವರ್ಷ
ಸೀನಿಯರ್ ಅರ್ಟಿಸನ್ : 30 ವರ್ಷ
ವಯೋಮಿತಿ ಸಡಿಲಿಕೆ :
ಒಬಿಸಿ ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳು: 10 ವರ್ಷಗಳು


ವೇತನ ಶ್ರೇಣಿ :
ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ :
1st year 40,000/month 
2nd year 45,000/month
3rd year 50,000/month 
4th year 55,000/month 
ಟೆಕ್ನಿಕಲ್ ಆಫೀಸರ್ ಹುದ್ದೆಗಳಿಗೆ : 
1st year 25,000/month 
2nd year 28,000/month 
3rd & 4th year 31,000/month 
ಅಸಿಸ್ಟೆಂಟ್ ಇಂಜಿನಿಯರ್ ಮತ್ತು ಅಸಿಸ್ಟೆಂಟ್ ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ : 24,804/month 
ಸೀನಿಯರ್ ಅರ್ಟಿಸನ್ ಹುದ್ದೆಗಳಿಗೆ : 22,718/month


ಆಯ್ಕೆ ವಿಧಾನ :
ECIL ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ದಾಖಲೆ ಪರಿಶೀಲನೆ, ಶಾರ್ಟ್ ಲಿಸ್ಟಿಂಗ್, ಅರ್ಹತೆ, ಅನುಭವ, ವೈಯಕ್ತಿಕ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.


ಅರ್ಜಿಸಲ್ಲಿಸುವ ಕ್ರಮಗಳು :
- ಅಧಿಕೃತ ವೆಬ್‌ಸೈಟ್‌‌‌ https://ecil.co.in/ ಗೆ ಭೇಟಿ ನೀಡಿ.
- ನೀವು ಅರ್ಜಿ ಸಲ್ಲಿಸಲಿರುವ ECIL ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
- ಅಧಿಸೂಚನೆ ಲಿಂಕ್‌ನಿಂದ ಪ್ರಾಜೆಕ್ಟ್ ಎಂಜಿನಿಯರ್, ತಾಂತ್ರಿಕ ಅಧಿಕಾರಿ ಉದ್ಯೋಗಗಳಿಗಾಗಿ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ.
- ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಪರಿಶೀಲಿಸಿ.
- ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
- ಅರ್ಜಿ ನಮೂನೆಯನ್ನು ಮತ್ತು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ‌ವಿಳಾಸಕ್ಕೆ ನೇರ ಸಂದರ್ಶನಕ್ಕೆ ಹಾಜರಾಗಬೇಕು.


ಸಂದರ್ಶನ ನಡೆಯುವ ಸ್ಥಳ ಮತ್ತು ದಿನಾಂಕಗಳು : 
- Mumbai, West Zone
ಸಂದರ್ಶನ ನಡೆಯುವ ವಿಳಾಸ : ECIL, #1207, Veer Savarkar Marg, Dadar (Prbhadevi), Mumbai - 400 028
ದಿನಾಂಕ : 27/02/2025


- New Delhi, North Zone
ಸಂದರ್ಶನ ನಡೆಯುವ ವಿಳಾಸ : ECIL, # D-15, DDA Local Shopping Complex, A-Block, Ring Road, Naraina, New Delhi-110028.
ದಿನಾಂಕ : 07/03/2025


- Kolkata, East Zone
ಸಂದರ್ಶನ ನಡೆಯುವ ವಿಳಾಸ : ECIL, Apeejay House, 4th floor, 15-Park Street, Kolkata - 700016.
ದಿನಾಂಕ : 10/03/2025


- Chennai South Zone
ಸಂದರ್ಶನ ನಡೆಯುವ ವಿಳಾಸ : ECIL, Economist House, Post-Box No. 3148, S-15, Industrial Estate, Guindy, Chennai - 600032
ದಿನಾಂಕ : 04/03/2025


- Bengaluru South Zone
ಸಂದರ್ಶನ ನಡೆಯುವ ವಿಳಾಸ :  ECIL, #1/1, 2nd floor, LIC Building, Sampige Road, Malleswaram, Bengaluru - 560 003.
ದಿನಾಂಕ : 06/03/2025

Comments