ಇಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
Published by Jyoti Angadi
27 ಆಗಸ್ಟ್ 2024
Others
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
Job Overview
- No. of posts
- 77
- Start Date
- 21 ಆಗಸ್ಟ್ 2024
- End Date
- 4 ಸೆಪ್ಟೆಂಬರ್ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿ ಗಳನ್ನು ಶಾರ್ಟ್ ಲಿಸ್ಟ್ ಮಾಡಿ ಕೌಶಲ ಪರೀಕ್ಷೆಗೆ ಆಹ್ವಾನಿಸಲಾಗುವುದು. ಅಭ್ಯರ್ಥಿಗಳನ್ನು ಅನುಭವ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ವಿವಿಧ ವಿಭಾಗಗಳಲ್ಲಿ ಡಿಪ್ಲೊಮಾ, CA, CWA, B.Sc, BE, B.Tech, B.Arch, ME , M.Tech, Ph.D ಪದವಿ ಮತ್ತು ಸ್ನಾತಕೋತ್ತರ ಪದವಿ (minimum 65% marks) ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಗರಿಷ್ಠ 47 ವರ್ಷ ವಯೋಮಿತಿ ನಿಗದಿಪಡಿಸಲಾಗಿದ್ದು, ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇದೆ.
Apply online EIL Recruitment 2024
To Buy : ನಿಮ್ಮ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಹಲವು ಉತ್ತಮ ಪುಸ್ತಕಗಳನ್ನು ಈ ಲಿಂಕ್ ಮೂಲಕ ಕೂಡಲೇ ಖರೀದಿ ಮಾಡಿ
Related Tags:
Degree
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.