ಕಾರ್ಮಿಕರ ಭವಿಷ್ಯ ನಿಧಿ ಸಂಸ್ಥೆಯಲ್ಲಿ ಖಾಲಿ ಇರುವ ಸುಮಾರು 280 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
|
Job Overview
- No. of posts
- 280
- Start Date
- 2 ಜೂನ್ 2019
- End Date
- 25 ಜೂನ್ 2019
- Employment Type
- FULL_TIME
- Organization
- KPSC Vaani (Website)
- Location
- ಕಾರ್ಮಿಕರ ಭವಿಷ್ಯ ನಿಧಿ ಸಂಸ್ಥೆ, KA,
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಯಾವುದಾದರೂ ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿಯನ್ನು ಪೂರೈಸಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿದ್ದು ಎಲ್ಲ ಸಾಮಾನ್ಯ ಅಭ್ಯರ್ಥಿಗಳಿಗೆ ರುಪಾಯಿ 500 /- ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ
ಹಾಗೂ
ಎಸ್ಸಿ/ಎಸ್ಟಿ/ಮಹಿಳಾ(SC/ST/Female) ಅಭ್ಯರ್ಥಿಗಳಿಗೆ ರೂಪಾಯಿ 250/- ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
ಹಾಗೂ
ಎಸ್ಸಿ/ಎಸ್ಟಿ/ಮಹಿಳಾ(SC/ST/Female) ಅಭ್ಯರ್ಥಿಗಳಿಗೆ ರೂಪಾಯಿ 250/- ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹ ಅಭ್ಯರ್ಥಿಗಳು ಕನಿಷ್ಠ 20 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 27 ವರ್ಷ ವಯೋಮಿತಿಯನ್ನು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗೆ ಮೀರಿರಬಾರದು
ಹಾಗೂ ಎಸ್ಸಿ/ಎಸ್ಟಿ(SC/ST) ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ ಮತ್ತು ಒಬಿಸಿ(OBC) ಅಭ್ಯರ್ಥಿಗಳಿಗೆ (ನಾಲ್ ಕ್ರಿಮಿ ಲೇಯರ್(NCL)) 3 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.
ಹಾಗೂ ಎಸ್ಸಿ/ಎಸ್ಟಿ(SC/ST) ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ ಮತ್ತು ಒಬಿಸಿ(OBC) ಅಭ್ಯರ್ಥಿಗಳಿಗೆ (ನಾಲ್ ಕ್ರಿಮಿ ಲೇಯರ್(NCL)) 3 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.
Comments