ಕಲಬುರಗಿಯ ನೌಕರರ ರಾಜ್ಯ ವಿಮಾ ನಿಗಮ(ESIC)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ
ಕಾರ್ಮಿಕರ ರಾಜ್ಯ ವಿಮಾ ನಿಗಮದಲ್ಲಿ ಖಾಲಿ ಇರುವ ಸಹ ಪ್ರಾಧ್ಯಾಪಕ ಹುದ್ದೆಗಳು-8, ಸಹಾಯಕ ಪ್ರಾಧ್ಯಾಪಕ ಹುದ್ದೆಗಳು- 23 ಒಟ್ಟು 31 ಹುದ್ದೆಗಳ ನೇಮಕಾತಿಗಾಗಿ ನೇರ ಸಂದರ್ಶನ ನಡೆಸಲಾಗುತ್ತಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ : 03-12-2021 ರಂದು ಬೆಳಿಗ್ಗೆ 11:00 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಲು ಸೂಚಿಸಿದೆ.
Job Overview
- No. of posts
- 31
- Start Date
- 24 ನವೆಂಬರ್ 2021
- End Date
- 3 ಡಿಸೆಂಬರ್ 2021
- Employment Type
- FULL_TIME
- Organization
- KPSC Vaani (Website)
- Location
- Karnataka, KA,
Selection Procedure:
ಸಹಪ್ರಾಧ್ಯಾಪಕ ಮತ್ತು ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ನೇರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ಕೇಳಲಾಗಿರುವ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರತಕ್ಕದ್ದು.
Age Limit:
ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 18 ರಿಂದ ಗರಿಷ್ಟ 69 ವರ್ಷ ವಯೋಮಿತಿಯೊಳಗೆ ಇರತಕ್ಕದ್ದು.
To Buy : ನಿಮ್ಮ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಹಲವು ಉತ್ತಮ ಪುಸ್ತಕಗಳನ್ನು ಈ ಲಿಂಕ್ ಮೂಲಕ ಕೂಡಲೇ ಖರೀದಿ ಮಾಡಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.