Loading..!

ಏಕಲವ್ಯ ಮಾದರಿ ವಸತಿ ಶಾಲೆ (EMRS)ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಅಹ್ವಾನ
Tags: Degree
Published by: Bhagya R K | Date:18 ಆಗಸ್ಟ್ 2023
not found

ಭಾರತ ಸರ್ಕಾರದ ಅಧೀನದಲ್ಲಿರುವ ಏಕಲವ್ಯ ಮಾದರಿ ವಸತಿ ಶಾಲೆ (EMRS)ಯಲ್ಲಿ ಖಾಲಿ ಇರುವ 6329 ಹಾಸ್ಟೆಲ್ ವಾರ್ಡನ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 18-08-2023 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 6329 
ಟ್ರೇನ್ಡ್ ಗ್ರಾಜುಯೇಟ್ ಟೀಚರ್ : 5660   
ಹಾಸ್ಟೆಲ್ ವಾರ್ಡನ್ (ಮಹಿಳೆ) - 334
ಹಾಸ್ಟೆಲ್ ವಾರ್ಡನ್ (ಪುರುಷ) - 335 

No. of posts:  6329

Comments