ಏಕಲವ್ಯ ಮಾದರಿ ವಸತಿ ಶಾಲೆ (EMRS)ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಅಹ್ವಾನ

Tags: Degree
Published by: Bhagya R K
|
ಏಕಲವ್ಯ ಮಾದರಿ ವಸತಿ ಶಾಲೆ (EMRS)ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಅಹ್ವಾನ

ಭಾರತ ಸರ್ಕಾರದ ಅಧೀನದಲ್ಲಿರುವ ಏಕಲವ್ಯ ಮಾದರಿ ವಸತಿ ಶಾಲೆ (EMRS)ಯಲ್ಲಿ ಖಾಲಿ ಇರುವ  6329 ಹಾಸ್ಟೆಲ್ ವಾರ್ಡನ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 18-08-2023 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 6329 
ಟ್ರೇನ್ಡ್ ಗ್ರಾಜುಯೇಟ್ ಟೀಚರ್ : 5660   
ಹಾಸ್ಟೆಲ್ ವಾರ್ಡನ್ (ಮಹಿಳೆ) - 334
ಹಾಸ್ಟೆಲ್ ವಾರ್ಡನ್ (ಪುರುಷ) - 335 

Job Overview
No. of posts
6329
Start Date
20 ಜುಲೈ 2023
End Date
18 ಆಗಸ್ಟ್ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು B.Ed/ B.E ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಸಾಮಾನ್ಯ ಅಭ್ಯರ್ಥಿಗಳು ಟ್ರೇನ್ಡ್ ಗ್ರಾಜುಯೇಟ್ ಟೀಚರ್ ಹುದ್ದೆಗಳಿಗೆ : ₹1,500/- ರೂ ಹಾಗೂ ಹಾಸ್ಟೆಲ್ ವಾರ್ಡನ್ ಹುದ್ದೆಗಳಿಗೆ : ₹1000/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 35 ವರ್ಷ ಮತ್ತು ಗರಿಷ್ಠ 55 ವರ್ಷ ವಯೋಮಿತಿಯನ್ನು ಮೀರಬಾರದು.
OBC ಅಭ್ಯರ್ಥಿಗಳು : 3 ವರ್ಷ 
SC/ST ಅಭ್ಯರ್ಥಿಗಳು : 5 ವರ್ಷ 
PWD ಅಭ್ಯರ್ಥಿಗಳು : 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.

To Download the official notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.