ಏಕಲವ್ಯ ಮಾದರಿ ವಸತಿ ಶಾಲೆ (EMRS)ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಅಹ್ವಾನ
ಏಕಲವ್ಯ ಮಾದರಿ ವಸತಿ ಶಾಲೆ (EMRS)ಯಲ್ಲಿ ಖಾಲಿ ಇರುವ 4062 ಪ್ರಿನ್ಸಿಪಾಲ, ಮತ್ತು ಅಕೌಂಟೆಂಟ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 31-07-2023 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 4062
ಪ್ರಿನ್ಸಿಪಾಲ - 303
PGT - 2266
ಅಕೌಂಟೆಂಟ್ - 361
ಜೂನಿಯರ್. ಸೆಕ್ರೆಟರಿಯೇಟ್ ಅಸಿಸ್ಟೆಂಟ್ (JSA) - 759
ಲ್ಯಾಬ್ ಅಟೆಂಡೆಂಟ್ - 373
- No. of posts
- 4062
- Start Date
- 30 ಜೂನ್ 2023
- End Date
- 31 ಜುಲೈ 2023
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ಸಂದರ್ಶನ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು B.Ed/ M.E/ M. Tech/ M.Sc/ PUC/ SSLC ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಸಾಮಾನ್ಯ ಅಭ್ಯರ್ಥಿಗಳು ಪ್ರಿನ್ಸಿಪಾಲ ಹುದ್ದೆಗಳಿಗೆ : ₹2000/- ಪೋಸ್ಟ್ ಗ್ರ್ಯಾಜುಯೆಟ್ ಟೀಚರ್ ಹುದ್ದೆಗಳಿಗೆ (PGT) : ₹1500/- ಮತ್ತು ಬೋಧಕೇತರ ಹುದ್ದೆಗಳಿಗೆ : ₹1000/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 30 ವರ್ಷ ಮತ್ತು ಗರಿಷ್ಠ 55 ವರ್ಷ ವಯೋಮಿತಿಯನ್ನು ಮೀರಬಾರದು.
OBC ಅಭ್ಯರ್ಥಿಗಳು : 3 ವರ್ಷ
SC/ST ಅಭ್ಯರ್ಥಿಗಳು : 5 ವರ್ಷ
PWD ಅಭ್ಯರ್ಥಿಗಳು : 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
Comments