Loading..!

ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ (ESIC)ದಲ್ಲಿ ಖಾಲಿ ಇರುವ 1038 ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ
Tags: Degree PUC
Published by: Yallamma G | Date:6 ಅಕ್ಟೋಬರ್ 2023
not found

ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ (ESIC)ದಲ್ಲಿ ಖಾಲಿ ಇರುವ 1038 ಜೂನಿಯರ್ ರೇಡಿಯೋ ಗ್ರಾಫರ್, ಡೆಂಟಲ್ ಮೆಕ್ಯಾನಿಕ್, ಇಸಿಜಿ ಟೆಕ್ನಿಷಿಯನ್, ರೇಡಿಯೋಗ್ರಾಫರ್ ಮತ್ತು ಮೆಡಿಕಲ್ ರೆಕಾರ್ಡ್ ಅಸಿಸ್ಟಂಟ್ ಸೇರಿದಂತೆ ವಿವಿಧ  ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ಅಕ್ಟೋಬರ್ 30 2023 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಕರ್ನಾಟಕದಲ್ಲಿ ಒಟ್ಟು 57 ಹುದ್ದೆಗಳು ಖಾಲಿ ಇವೆ. ಕರ್ನಾಟಕದಲ್ಲಿ ಖಾಲಿ ಇರುವ ಹುದ್ದೆಗಳ ವಿವರ : 57
Dental Mechanic : 9
ECG Technician : 8
Junior Radiographer : 11
Junior Medical Laboratory Technologist  : 13
 Medical Record Assistant : 1
Pharmacist (Allopathic) : 4
Pharmacist (Ayurveda) : 1
Radiographer : 5
Social Guide/ Social Worker : 5

No. of posts:  1038

Comments