ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ (ESIC)ದಲ್ಲಿ ಖಾಲಿ ಇರುವ 17,710 ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ
Published by: Bhagya R K | Date:30 ಅಕ್ಟೋಬರ್ 2023
ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ (ESIC)ದಲ್ಲಿ ಖಾಲಿ ಇರುವ 17,710 ಮಲ್ಟಿ ಟಾಸ್ಕಿಂಗ್ ಸ್ಟಾಪ್, ಲೋವರ್ ಡಿವಿಷನ್ ಕ್ಲರ್ಕ್, ಅಪ್ಪರ್ ಡಿವಿಷನ್ ಕ್ಲರ್ಕ್ ಮತ್ತು ಹೆಡ್ ಕ್ಲರ್ಕ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 7,710
ಮಲ್ಟಿ ಟಾಸ್ಕಿಂಗ್ ಸ್ಟಾಪ್ : 3341
ಲೋವರ್ ಡಿವಿಷನ್ ಕ್ಲರ್ಕ್ : 1923
ಅಪ್ಪರ್ ಡಿವಿಷನ್ ಕ್ಲರ್ಕ್ : 6435
ಹೆಡ್ ಕ್ಲರ್ಕ್ : 3415
ಸೋಷಿಯಲ್ ಸೆಕ್ಯೂರಿಟಿ ಆಫೀಸರ್ : 2596
No. of posts: 17710
Comments