Loading..!

ಕಾರ್ಮಿಕರ ರಾಜ್ಯ ವಿಮಾ ನಿಗಮ ಕಲಬುರಗಿಯ ಇಎಸ್ಐಸಿ ದಂತ ವೈದ್ಯಕೀಯ ಕಾಲೇಜಿನಲ್ಲಿ ಖಾಲಿ ಇರುವ ವಿವಿಧ ಭೋದಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ
Published by: Basavaraj Halli | Date:24 ಜನವರಿ 2020
not found
ಕಲಬುರಗಿಯ ಕಾರ್ಮಿಕರ ರಾಜ್ಯ ವಿಮಾ ನಿಗಮದ ಇಎಸ್ಐಸಿ ದಂತ ವೈದ್ಯಕೀಯ ಕಾಲೇಜಿನಲ್ಲಿ ಖಾಲಿ ಇರುವ ವಿವಿಧ ಬೋಧಕ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಹುದ್ದೆಗಳಿಗೆ ದಿನಾಂಕ 12 ಫೆಬ್ರವರಿ 2020 ರಂದು ನೇರ ಸಂದರ್ಶನ ನಡೆಯಲಿದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾದ ವಿದ್ಯಾರ್ಹತೆ, ಮೀಸಲಾತಿ, ವಯೋಮಿತಿಗಳ ಕುರಿತಾಗಿ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಬಹುದು.

ಹುದ್ದೆಗಳ ವಿವರ:
* Vice-Principal ಕಮ್ ಪ್ರೊಫೆಸರ್
* ಅಸೋಸಿಯೇಟ್ ಪ್ರೊಫೆಸರ್
* ಅಸಿಸ್ಟೆಂಟ್ ಪ್ರೊಫೆಸರ್

ವೇತನ ವಿವರ:
* Vice-Principal ಕಮ್ ಪ್ರೊಫೆಸರ್ - 75000
* ಅಸೋಸಿಯೇಟ್ ಪ್ರೊಫೆಸರ್ - 65000
* ಅಸಿಸ್ಟೆಂಟ್ ಪ್ರೊಫೆಸರ್ - 54000
ಜೊತೆಗೆ ಇತರೆ ಭತ್ಯೆಗಳನ್ನು ನೀಡಲಾಗುವದು

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ದಿನಾಂಕ 12 ಫೆಬ್ರವರಿ 2020 ರಂದು ಬೆಳಿಗ್ಗೆ 09 ಗಂಟೆಗೆ ಕಾಲೇಜಿನ ಆವರಣದಲ್ಲಿ ನೋಂದಾಯಿಸಿಕೊಂಡು ನಂತರ 11:30 ಗಂಟೆಗೆ ನಡೆಯುವ ನೇರ ಸಂದರ್ಶನ ಪ್ರಕ್ರಿಯೆಯಲ್ಲಿ ಭಾಗಿಯಾಗಬಹುದು.

ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿ ಕೊಳ್ಳಬಹುದಾಗಿದೆ
No. of posts:  6
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments