ಕಾರ್ಮಿಕರ ರಾಜ್ಯ ನೌಕರರ ವಿಮಾನಿಗಮ (ESIC)ದಲ್ಲಿ ಖಾಲಿ ಇರುವ ಬೋಧಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ (ESIC)ದ ಅಡಿಯಲ್ಲಿ ಬರುವ ಕಲಬುರಗಿ ಇ ಎಸ ಐ ಡೆಂಟಲ್ ಕಾಲೇಜಿನಲ್ಲಿ ಖಾಲಿ ಬೋಧಕರ ಹುದ್ದೆಗಳನ್ನು ಒಂದು ವರ್ಷದ ಅವಧಿಯ ವರೆಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳರು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಿನಾಂಕ 02/11/2022 ರಂದು ನಡೆಯುವ ದಾಖಲೆ ಪರಿಶೀಲನೆ ಮತ್ತು ಲಿಖಿತ ಪರೀಕ್ಷೆಯಲ್ಲಿ ಭಾಗವಹಿಸಬಹುದು, ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಲಾಗುವುದು, ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳಿಗೆ ದಿನಾಂಕ 03/11/2022 ರಂದು ನೇರ ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಸಂದರ್ಶನ ನಡೆಯುವ ಸ್ಥಳ :
ESIC Dental College, Kalaburagi.
- No. of posts
- 21
- Start Date
- 19 ಅಕ್ಟೋಬರ್ 2022
- End Date
- 2 ನವೆಂಬರ್ 2022
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಿ ಪರೀಕ್ಷೆಯಲ್ಲಿ ಅರ್ಹರಾದ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಡೆಂಟಲ್ ಸರ್ಜರಿಯಲ್ಲಿ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಕನಿಷ್ಠ ಒಂದು ವರ್ಷದ ವೃತ್ತಿ ಅನುಭವವನ್ನು ಹೊಂದಿರಬೇಕು
Fee:
- SC/ST/ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಟ 21 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
OBC ಅಭ್ಯರ್ಥಿಗಳಿಗೆ 3 ವರ್ಷ
SC/ST ಅಭ್ಯರ್ಥಿಗಳಿಗೆ 5 ವರ್ಷ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.