ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ (ESIC)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ
ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ (ESIC)ದಲ್ಲಿ ಖಾಲಿ ಇರುವ ಪ್ಯಾಧ್ಯಾಪಕ, ಸಹಾಯಕ ಪ್ಯಾಧ್ಯಾಪಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗಳನ್ನು ಮೂರು ವರ್ಷದ ಅವಧಿಯವರೆಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳಲಾಗುತ್ತದೆ.
ಆಸಕ್ತ ಅಭ್ಯರ್ಥಿಗಳು ಅಗತ್ಯ ಮೂಲ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಆಗಬಹುದಾಗಿದೆ.
ಒಟ್ಟು ಹುದ್ದೆಗಳ ವಿವರ: 33
* ಪ್ರಾಧ್ಯಾಪಕ - 02
* ಸಹ ಪ್ರಾಧ್ಯಾಪಕ - 13
* ಸಹಾಯಕ ಪ್ರಾಧ್ಯಾಪಕ - 18
ಸಂದರ್ಶನ ನಡೆಯುವ ಸ್ಥಳ:
NEW ACADEMIC BLOCK,
ESIC MC & PGIMSR,
RAJAJINAGAR, BANGALORE
- No. of posts
- 33
- Start Date
- 22 ಆಗಸ್ಟ್ 2022
- End Date
- 24 ಆಗಸ್ಟ್ 2022
- Employment Type
- FULL_TIME
- Organization
- KPSC Vaani (Website)
- Location
- ಭಾರತದಾಧ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅಂಕಗಳನ್ನು ಪರಿಗಣಿಸಿ ಶಾರ್ಟ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ MCI/ NMC ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
- ವೃತ್ತಿಯಲ್ಲಿ ಅನುಭವ ಹೊಂದಿರುವವರಿಗೆ ಮೊದಲ ಆದ್ಯತೆ ನೀಡಲಾಗುವುದು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಗರಿಷ್ಟ 67 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.