Loading..!

ಕಾರ್ಮಿಕರ ರಾಜ್ಯ ವಿಮಾನಿಗಮ (ESIC)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Tags: Ph.D MBBS
Published by: Yallamma G | Date:10 ಮೇ 2023
not found

ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ (ESIC) ಕರ್ನಾಟಕದಲ್ಲಿ ಖಾಲಿ ಇರುವ95 ಪ್ರೊಫೆಸರ್, ಅಸೋಸಿಯೇಟ್ ಪ್ರೊಫೆಸರ್, ಸೂಪರ್-ಸ್ಪೆಷಲಿಸ್ಟ್ ಮತ್ತು ಸೀನಿಯರ್ ರೆಸಿಡೆಂಟ್ ಸೇರಿದಂತೆ ವಿವಿಧ  ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
- Professor, Associate Professor & Assistant Professor ಮತ್ತು Super-Specialist ಹುದ್ದೆಗಳಿಗೆ ದಿನಾಂಕ 23/05/2023 ರಂದು ನೇರ ಸಂದರ್ಶನ ನಡೆಯಲಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
- Senior Resident ಹುದ್ದೆಗಳಿಗೆ ದಿನಾಂಕ 29/05/2023 ರಂದು ನೇರ ಸಂದರ್ಶನ ನಡೆಯಲಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.


ಸಂದರ್ಶನ ನಡೆಯುವ ಸ್ಥಳ :
ESIC Medical College & Hospital, 
Kalaburagi.

No. of posts:  95

Comments