ಕಾರ್ಮಿಕರ ರಾಜ್ಯ ವಿಮಾನಿಗಮ (ESIC)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಕಾರ್ಮಿಕರ ರಾಜ್ಯ ವಿಮಾನಿಗಮ (ESIC)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Published by Yallamma G
10 ಮೇ 2023 Others
Tags: Ph.D MBBS

ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ (ESIC) ಕರ್ನಾಟಕದಲ್ಲಿ ಖಾಲಿ ಇರುವ 95 ಪ್ರೊಫೆಸರ್, ಅಸೋಸಿಯೇಟ್ ಪ್ರೊಫೆಸರ್, ಸೂಪರ್-ಸ್ಪೆಷಲಿಸ್ಟ್ ಮತ್ತು ಸೀನಿಯರ್ ರೆಸಿಡೆಂಟ್ ಸೇರಿದಂತೆ ವಿವಿಧ  ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
- Professor, Associate Professor & Assistant Professor ಮತ್ತು Super-Specialist ಹುದ್ದೆಗಳಿಗೆ ದಿನಾಂಕ 23/05/2023 ರಂದು ನೇರ ಸಂದರ್ಶನ ನಡೆಯಲಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
- Senior Resident ಹುದ್ದೆಗಳಿಗೆ ದಿನಾಂಕ 29/05/2023 ರಂದು ನೇರ ಸಂದರ್ಶನ ನಡೆಯಲಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

ಸಂದರ್ಶನ ನಡೆಯುವ ಸ್ಥಳ :
ESIC Medical College & Hospital, 
Kalaburagi.

Job Overview
No. of posts
95
Start Date
10 ಮೇ 2023
End Date
23 ಮೇ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಮೆರಿಟ್ ಪಟ್ಟಿ ಮತ್ತು ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು MBBS/ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು.

Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ 300/- ರೂ ಅರ್ಜಿ ಶುಲ್ಕವನ್ನು ಡಿಮ್ಯಾಂಡ್ ಡ್ರಾಫ್ಟ್ ಮೂಲಕ  ಪಾವತಿಸಬಹುದಾಗಿದೆ. 
SC/ST/ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವದಿಲ್ಲ.
To Download Official Notification
Related Tags: Ph.D MBBS
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.